ಬೆಳ್ತಂಗಡಿ: ತಾಲೂಕಿನ ವನದುರ್ಗ ದೇವಸ್ಥಾನ ಮಲೆಬೆಟ್ಟು, ಕೊಯ್ಯುರಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ತಾಲೂಕಿನ ಪ್ರತೀ ಗ್ರಾಮಗಳಿಗೆ ಮಾಹಿತಿ ನೀಡುವ ವಾಹನಕ್ಕೆ ಇಂದು ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ., ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ್ ಕಲ್ಮಂಜ, ಕೃಷಿ ಇಲಾಖೆ ನಿರ್ದೇಶಕ ತಿಲಕ್ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here