ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಇಂದು ಉಚಿತ ಕೋವಿಡ್ ಪರೀಕ್ಷೆ ನಡೆಸಲಾಯಿತು.

ಒಟ್ಟು 48 ಮಂದಿ ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಪಟ್ಟರು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸಹಕರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here