ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 234 ಕೋವಿಡ್ ಕೇಸ್ ಪತ್ತೆಯಾಗಿದೆ. 4 ಮಂದಿ ಮೃತಪಟ್ಟಿದ್ದು, 115 ಮಂದಿ ಗುಣಮುಖರಾಗಿದ್ದಾರೆ.
ಇಂದು ದೃಢಪಟ್ಟ ಸೋಂಕಿತರ ಪೈಕಿ ಮಂಗಳೂರಿನ 148, ಬಂಟ್ವಾಳ 29, ಪುತ್ತೂರು 14, ಸುಳ್ಯ 13 ಹಾಗೂ 23 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ.
234 ಮಂದಿಯ ಪೈಕಿ 35 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ದೃಢಪಟ್ಟಿದೆ. 76 ಮಂದಿಯ ಸೋಂಕಿನ ಮೂಲ ಪತ್ತೆ ಮಾಡಲುಗುವುದು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 9535 ಕ್ಕೆ ಏರಿಕೆಯಾಗಿದೆ. 6942 ಮಂದಿ ಗುಣಮುಖರಾಗಿದ್ದಾರೆ ಹಾಗೂ 290 ಮಂದಿ ಮೃತಪಟ್ಟಿದ್ದಾರೆ. 2303 ಸಕ್ರೀಯ ಪ್ರಕರಣಳಿವೆ ಎಂದು ಜಿಲ್ಲಾಡಳಿತದ ಬುಲೆಟಿನ್ ನಲ್ಲಿ ವರದಿಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here