ಬೆಳ್ತಂಗಡಿ: ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ECG ಯಂತ್ರವನ್ನು CAD ಟ್ರಸ್ಟ್ ವತಿಯಿಂದ ನೀಡಲಾಯಿತು.

ಡಾ|ಪದ್ಮನಾಭ ಕಾಮತ್ ರವರು CAD ಟ್ರಸ್ಟ್ ವತಿಯಿಂದ ಯಂತ್ರವನ್ನು ಆರೋಗ್ಯ ಕೇಂದ್ರಕ್ಕೆ ಹಸ್ತಾಂತರಿಸಿದರು.

ಗ್ರಾಮದ ಜನರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here