ಬಂಟ್ವಾಳ: ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಪದೋನ್ನತಿ ಹೊಂದಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿರುವ ಗಣೇಶ್ ಪ್ರಸಾದ್ ಅವರನ್ನು ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ ಟ್ರಾಫಿಕ್ ಎಸ್.ಐ. ರಾಜೇಶ್ ಕೆ.ವಿ.ಗೌರವ ನೀಡಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಎ.ಎಸ್.ಐ.ಗಳಾದ ಕುಟ್ಟಿ, ಬಾಲಕೃಷ್ಣ ಹಾಗೂ ಪೋಲೀಸ್ ಸಿಬ್ಬಂದಿ ಗಳು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here