ಚಿತ್ರ: ಕಿಶೋರ್ ಪೆರಾಜೆ

ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿಸಿರೋಡು ಇದರ ಆಶ್ರಯದಲ್ಲಿ ನಡೆದ 41 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ ಬಿಸಿರೋಡಿನ ರಕ್ತೇಶ್ವರಿ ದೇವಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕೋವಿಡ್ 19 ನ ಹಿನ್ನೆಲೆಯಲ್ಲಿ ಸರಕಾರದ ನಿಯಮದಂತೆ ಕೇವಲ ಒಂದು ದಿನದ ಆಚರಣೆ ಗೆ ಸೀಮಿತಗೊಳಿಸಲಾಗಿತ್ತು.
ಭಕ್ತರು ದೇವರಿಗೆ ಯಾವುದೇ ರೀತಿಯ ಸೇವೆ ಸಲ್ಲಿಸಲು ಅವಕಾಶವಿರಲಿಲ್ಲ.
ಸರಕಾರದ ನಿಯಮದಂತೆ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ಬಳಿಕ ಸಂಜೆ ವಿಸರ್ಜಿಸಲಾಗುತ್ತದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here