ಬೆಳ್ತಂಗಡಿ: ಅಳದಂಗಡಿ ಪ್ರೌಢ ಶಾಲೆಯ ಬಳಿ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ.

 

ಘಟನೆ ನಡೆದ ಸ್ಥಳಕ್ಕೆ ಸ್ಥಳೀಯರು ಬಂದು ಲಾರಿಯನ್ನು ಶೀಘ್ರವೇ ತೆರವುಗೊಳಿಸುವಲ್ಲಿ ಸಫಲರಾದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here