ಬೆಂಗಳೂರು: ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.23ರಿಂದ ಆ.27ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಮೂರು ಜಿಲ್ಲೆಗಳಲ್ಲಿ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಸಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here