ಬಂಟ್ವಾಳ: ಕುರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ದೀಕ್ಷಿತಾ ಪೂಜಾರಿ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 586 ಅಂಕಗಳನ್ನು ಪಡೆದಿರುತ್ತಾರೆ.

ಇವರು ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಆರಂತಾಡಿ ಭಾಸ್ಕರ ಪೂಜಾರಿ ಮತ್ತು ವಿನೋದ ದಂಪತಿಯ ಪುತ್ರಿ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here