


ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಮಾಣಿ ಮತ್ತು ಮಾಣಿ ಮಹಾ ಶಕ್ತಿ ಕೇಂದ್ರ ಇವರ ನೇತೃತ್ವದಲ್ಲಿ ಉಚಿತ ಆಯುಶ್ಮಾನ್ ಭಾರತ್ ಕಾರ್ಡ್ ವಿತರಣೆ ಕಾರ್ಯಕ್ರಮ ನಾಳೆ (ಆ.26) ರಂದು ಬೆಳಿಗ್ಗೆ 8 ಗಂಟೆಯಿಂದ ದ.ಕ.ಜಿ.ಪ್ರಾ. ಶಾಲೆ ಮಾಣಿಯಲ್ಲಿ ಜರಗಲಿದೆ.
ಆಯುಶ್ಮಾನ್ ಭಾರತ್ ಕಾರ್ಡ್ ಪಡೆಯಲು ಇಚ್ಚಿಸುವವರು ದಾಖಲೆಗಳಾದ ಆಧಾರ್ ಕಾರ್ಡ್ ಹಾಗೂ ರೇಶನ್ ಕಾರ್ಡ್ ತರತಕ್ಕದ್ದು.






