Saturday, April 6, 2024

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಅಕ್ಷಯ್ ಶ್ರೀಧರ್ ನೇಮಕ

ಮಂಗಳೂರು: ಮಂಗಳೂರು ನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ 2017 ರ ಬ್ಯಾಚ್ ನ ಐ.ಎ.ಎಸ್. ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಅಕ್ಷಯ್ ಶ್ರೀಧರ್ ಅವರು ಈ ಹಿಂದೆ ಬೀದರ್ ಉಪ ವಿಭಾಗದಲ್ಲಿ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಎಲೆಕ್ಟ್ರಿಕಲ್ ಎಂಜಿನಿಯರ್ ನಲ್ಲಿ ಪದವಿ ಪಡೆದಿರುವ ಅಕ್ಷಯ್ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗುವ ಮುನ್ನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಮಂಗಳೂರು ನಗರ ಪಾಲಿಕೆಗೆ ನೂತನ ಆಯುಕ್ತರರಾಗಿದ್ದ ಶಾನಾಡಿ ಅಜಿತ್ ಕುಮಾರ್‍ ಹೆಗ್ಡೆ ಇತ್ತೀಚಿಗೆ ವರ್ಗಾವಣೆಗೊಂಡಿದ್ಧರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...