ವಿಟ್ಲ:  ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ವೇI ಮೂI ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಗಣಪತಿ ಅಥರ್ವಶೀರ್ಷ ಹವನ ನಡೆಯಿತು.

ಸಾಧ್ವಿ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಶ್ರೀ ಸಂಸ್ಥಾನದ ಗುರುಬಂಧುಗಳು ಭಾಗವಹಿಸಿದ್ದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here