ಮಡಂತ್ಯಾರು : ಎಸ್.ಕೆ.ಎಸ್.ಎಸ್.ಎಫ್. ವಿಖಾಯ ರಕ್ತದಾನಿ ಬಳಗ ಹಾಗೂ ವಿಖಾಯ ರಕ್ತದಾನಿ ಬಳಗ ಬೆಳ್ತಂಗಡಿ ವಲಯ ಎಸ್.ಕೆ.ಎಸ್.ಎಸ್.ಎಫ್. ಮಡಂತ್ಯಾರ್‍ ಕ್ಲಸ್ಟರ್‍ ಇದರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಇದರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆ.31 ರ ಸೋಮವಾರ ಎನ್.ಸಿ.ರೋಡ್ ಹಾಲ್ ನಲ್ಲಿ ಬೆಳಿಗ್ಗೆ 8.30 ರಿಂದ ಮದ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here