ಬೆಳ್ತಂಗಡಿ: ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಚಾರ್ಮಾಡಿಯ ಪೊಲೀಸ್ ಠಾಣೆಯ ಪರಿಸರದಲ್ಲಿ ಮುಳ್ಳು ಪೊದೆಗಳನ್ನು ಕಡಿದು ಸ್ವಚ್ಛತಾ ಕಾರ್ಯ ನಡೆಯಿತು۔ ಹಾಗು ತೆಂಗಿನ ಸಸಿಯನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ನ ಇದರ ಅಧ್ಯಕ್ಷರು,  ಉಪಾಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ನಾರಾಯಣರಾವ್ ಮಠದ ಮಜಲು ಕೂಡ ಈ ಕಾರ್ಯದಲ್ಲಿ ಭಾಗವಹಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here