ಮಡಂತ್ಯಾರು: ತಾಲೂಕಿನ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಆರಂಭಿಸಿದ ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡ್ ಗೆ ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ 50 ಸಾವಿರ ರೂ. ಫಂಡ್ ನೀಡಿದೆ.

ದೇಣಿಗೆಯನ್ನು ಶಾಸಕ ಹರೀಶ್ ಪೂಂಜಾ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here