ಬೆಳ್ತಂಗಡಿ: ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯ ಹಾರಬೆ ಜನವಸತಿ ಕಾಲೋನಿಯಲ್ಲಿ ಕುಡಿಯುವ ನೀರಿನ ಸ್ಥಾವರದ ಸೋಲಾರ್ ವಿದ್ಯುತ್ತೀಕರಣ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here