Saturday, October 21, 2023

ಬರಿಮಾರ್ ಗ್ರಾ.ಪಂ. ವ್ಯಾಪ್ತಿಯ ಪಂಚಾಯತ್ ಪೂರ್ವಭಾವಿ ಸಭೆ

Must read

ಬಂಟ್ವಾಳ: ಬರಿಮಾರ್ ಗ್ರಾ.ಪಂ. ವ್ಯಾಪ್ತಿಯ ಪಂಚಾಯತ್ ಪೂರ್ವಭಾವಿ ಸಭೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮೊಹಮ್ಮದ್, ಮಂಜುಳಾ ಮಾಧವ ಮಾವೆ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಪದ್ಮನಾಭ ರೈ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಾಜಿ ತಾ.ಪಂ. ಸದಸ್ಯೆ ಐಡ ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.

More articles

Latest article