ಬಂಟ್ವಾಳ: ಬಂಟ್ವಾಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ಪೀಡರ್ ನಲ್ಲಿ ಹಾಗೂ ಫರಂಗೀಪೇಟೆ, ಬೆಂಜನಪದವು, ಬಿ.ಸಿ.ರೋಡು, ಬಂಟ್ವಾಳ, ಸಿದ್ದಕಟ್ಟೆ, ಸಜೀಪ ಪೀಡರ್ ಗಳಲ್ಲಿ ಸೆ.15 ಬೆ.10 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗೆಯೇ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಪೀಡರ್ ನಲ್ಲು ಬೆ.11 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬಂಟ್ವಾಳ ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here