ಬಂಟ್ವಾಳ: ಉಡುಪಿ ಪೇಜಾವರ ಮಠಾಧೀಶರಾಗಿದ್ದ ದಿ.ವಿಶ್ವೇಷ ತೀರ್ಥ ಸ್ವಾಮೀಜಿ ಅವರಿಂದ ಉದ್ಘಾಟಿಸಲ್ಪಟ್ಟ ಯಕ್ಷಕೂಟ ಮಧ್ವ ಇದರ ವತಿಯಿಂದ ಯಕ್ಷಗಾನ ತಾಳಮದ್ದಳೆ ಸುಭದ್ರಾ ಕಲ್ಯಾಣ ಸೆ.20ರಂದು ಮಧ್ವ ಪ್ಯಾಲೇಸ್ ಸಭಾಭವನದಲ್ಲಿ ನಡೆಯಲಿದೆ. ಭಾಗವಹಿಸುವವರು ಕೋವಿಡ್ 19 ಸರಕಾರದ ಆದೇಶ ಪಾಲಿಸಬೇಕು ಎಂದು ಸಂಘಟಕ ಭಾಸ್ಕರ ಶೆಟ್ಟಿ ಮಧ್ವ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here