Sunday, April 14, 2024

ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಲೊರೆಟ್ಟೊ ಶಾಖೆ ಅ.4 ರಂದು ಉದ್ಘಾಟನೆ

ಬಂಟ್ವಾಳ: ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ(ರಿ) ಇದರ ನೂತನ ಲೊರೆಟ್ಟೊ ಶಾಖೆಯ ಉದ್ಘಾಟನಾ ಸಮಾರಂಭ ಅ.4 ರಂದು ರವಿವಾರ ನಡೆಯಲಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ರಮಾನಾಥ ರೈ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಟಿ.ಜಿ. ರಾಜರಾಮ್ ಭಟ್, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕ ಸುಧೀರ್‍ ಕುಮಾರ್‍, ಲೊರೆಟ್ಟೊ ಚರ್ಚ್ ನ ಧರ್ಮಗುರು ವಂ. ಫ್ರಾನ್ನಿಸ್ ಕ್ರಾಸ್ತಾ, ಮಂಗಳೂರು ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್, ಬಂಟ್ವಾಳ ಪುರಸಭಾ ಸದಸ್ಯ ವಾಸು ಪೂಜಾರಿ, ಲೊರೆಟ್ಟೊ ಟಿಪ್ಪು ನಗರ ಉದ್ಯಮಿ ಅಹಮ್ಮದ್ ಬಾವಾ, ಸಂಘದ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ವಿ. ಉಪಾಧ್ಯಕ್ಷ ಆಲ್ವಿನ್ ವಿನಯ್ ಲೊಬೊ,ಆಡಳಿತ ಮಂಡಳಿಯ ನಿರ್ದೇಶಕ ರುಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿರುವರು ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಯ್ ಕುಮಾರ್‍ ಅಜಿಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...