ಬೆಳ್ತಂಗಡಿ: 60 ಲಕ್ಷ ಅನುದಾನದಲ್ಲಿ ತಾಲೂಕಿನ ಲಾಯಿಲ ಗ್ರಾಮದ ವಿವಿಧ ರಸ್ತೆ ಕಾಂಕ್ರಿಟೀಕರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು.

ಪುದ್ದೊಟ್ಟು – ರಾಗಿಬೆಟ್ಟು ರಸ್ತೆ ಕಾಂಕ್ರೀಟಿಕರಣಕ್ಕೆ -10 ಲಕ್ಷ ರೂ, ಕನ್ನಾಜೆ ರಸ್ತೆ ಕಾಂಕ್ರೀಟಿಕರಣಕ್ಕೆ – 10 ಲಕ್ಷ ರೂ., ರಾಘವೇಂದ್ರ ನಗರ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ, ಮಾಂಜಾಲು – ಅಂಬೇಡ್ಕರ್ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ,ಕುಂಟನಿ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ,ವಿವೇಕಾನಂದ ನಗರ ರಸ್ತೆ ಕಾಂಕ್ರೀಟಿಕರಣ – 10 ಲಕ್ಷ ಹಾಗೂ ಹೈಮಾಸ್ಟ್ ದೀಪ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here