ಬೆಳ್ತಂಗಡಿ: ಕೊಯ್ಯೂರು – ಬೆಳ್ತಂಗಡಿ ಜನರ ಬಹುದಿನದ ಬೇಡಿಕೆಯಾದ ಹರ್ಪಲ ಸೇತುವೆ ಹಾಗೂ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

5 ಕೋಟಿ ರೂಪಾಯಿ ಅನುದಾನದಲ್ಲಿ ಈ ಸೇತುವೆ ಹಾಗು ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದ್ದು, ಶಾಸಕ ಹರೀಶ್ ಪೂಂಜಾ ಶಿಲನ್ಯಾಸ ಕಾರ್ಯಕ್ರಮ ನೆರವೇರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here