ಪುಂಜಾಲಕಟ್ಟೆ :  ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ಹುಟ್ಟು ಹಬ್ಬದ ಪ್ರಯುಕ್ತ ದೇರಳಕಟ್ಟೆ ಯೇನಪೋಯ ವೈದ್ಯಕೀಯ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ಅ.29ರಂದು ಮಾವಿನಕಟ್ಟೆ ಶಿವನಗರ ಶಾಲಾ ವಠಾರದಲ್ಲಿ ನಡೆಯಲಿದೆ.


ಶಿಬಿರದಲ್ಲಿ ಆಯುರ್ವೇದ ತಜ್ಞರಿಂದ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಿಸಲಾಗುವುದು ಎಂದು ಘಟಕ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here