Monday, April 8, 2024

ಧರ್ಮೋತ್ಥಾನ ಟ್ರಸ್ಟ್ ಗೆ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದ ಧರ್ಮೋತ್ಥಾನ ಟ್ರಸ್ಟ್ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರವಾಗಿದೆ.

ಈ ಟ್ರಸ್ಟ್ ಇನ್ನೂರು ವರ್ಷಕ್ಕಿಂತ ಹಳೆಯದಾದ 250 ಕ್ಕೂ ಹೆಚ್ಚು ಶಿಥಿಲವಾದ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಿದೆ. ಡಾ. ವೀರೇಂದ್ರ ಹೆಗ್ಗಡೆ ರೂಪಿಸಿದ ಈ ಟ್ರಸ್ಟ್, ಶತಮಾನಗಳ ಕಾಲ ಶಾಶ್ವತವಾಗಿ ಉಳಿಯುವಂಥ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಪುನರುಜ್ಜೀವನದ ಕೆಲಸಗಳನ್ನು ಮಾಡುತ್ತಿದೆ.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...