ಬಂಟ್ವಾಳ: ಹಿರಿಯ ಪತ್ರಕರ್ತ ಸೂರ್ಯನಾರಾಯಣ ರಾವ್ ಪೂವಳ ಅವರ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕ ರಮಾನಾಥ ರೈ, ಡಾ| ಕಲ್ಲಡ್ಕ ಪ್ರಭಾಕರ ಭಟ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಮಹಾರಾಷ್ಟ್ರ ರಾಜ್ಯದ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಬಂಟ್ವಾಳ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ, ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪಂ. ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ, ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕಲ್ಲಡ್ಕ ಐತಾಳ್ ಕೇಟರ್ರ್ಸ್ ಮಾಲಕ ಶಂಕರ ನಾರಾಯಣ ಐತಾಳ್ ಕಲ್ಲಡ್ಕ ಸಂತಾಪ ಸೂಚಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here