ಬೆಂಗಳೂರು: ಕೊವಿಡ್-19 ನಿಯಂತ್ರಿಸುವ ಹಿನ್ನೆಲೆ ಈ ವರ್ಷದ ದೀಪಾವಳಿ ಹಬ್ಬದ ವೇಳೆ ರಾಜ್ಯದಲ್ಲಿ ಪಟಾಕಿ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ವೈ. ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ. ಕೊವಿಡ್ ಹಿನ್ನೆಲೆ ಈ ಬಾರಿ ರಾಜ್ಯದಲ್ಲಿ ಪಟಾಕಿ ನಿಷೇಧಿಸಲು ಮಹತ್ವದ ತಿರ್ಮಾನ ಕೈಗೊಂಡಿದ್ದು, ಶೀಷ್ರವೇ ಆದೇಶ ಹೊರಡಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here