ಬಂಟ್ವಾಳ: ತಾಲೂಕಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವಂತೆ ನ.25 ರ ಬುಧವಾರದಂದು “ವರ್ಷಾವಧಿ ಕೋಲ” ಜರಗಲಿರುವುದು. ಕೋವಿಡ್ – 19 ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸರಳ ರೀತಿಯಲ್ಲಿ ಹಿಂದಿನ ಸಂಪ್ರದಾಯದಂತೆ ವರ್ಷಾವಧಿ ಕೋಲವನ್ನು ನಡೆಸುವಂತೆ ತೀರ್ಮಾನಿಸಲಾಗಿದೆ. ಆದ್ದರಿಂದ ನ.24 ರ ಮಂಗಳವಾರದಂದು ಶ್ರೀ ಕ್ಷೇತ್ರದಲ್ಲಿ “ಅಗೇಲು ಸೇವೆ” ಇರುವುದಿಲ್ಲ ಎಂದು ಪ್ರಕರಣದಲ್ಲಿ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here