Friday, October 27, 2023

ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮದಿನ ಆಚರಣೆ

Must read

ಉಜಿರೆ: ಧರ್ಮಸ್ಥಳದಲ್ಲಿ ಬುಧವಾರ ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.
ಅಭಿನಂದನೆಗಳು, ಶುಭಾಶಯಗಳು: ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ, ಬಿ.ಅಪ್ಪಣ್ಣ ಹೆಗ್ಡೆ ಮೊದಲಾದವರು ಹೆಗ್ಗಡೆಯವರಿಗೆ ಗೌರವಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಅರ್ಪಿಸಿದರು.
ಸಾವಿರಾರು ಮಂದಿ ಅಭಿಮಾನಿಗಳು, ಭಕ್ತರುದೂರವಾಣಿ, ವಾಟ್ಸ್‌ಅಪ್, ವಿದ್ಯುದಂಚೆ ಮೂಲಕ ಶುಭಾಶಯ ಸಲ್ಲಿಸಿದರು.

More articles

Latest article