


ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದು ಲಾರಿ ಹೆದ್ದಾರಿಯಲ್ಲಿ ಮಗುಚಿದ ಲಾರಿ ಬಿದ್ದ ಘಟನೆ ಘಟನೆ ನಡೆದಿದೆ.
ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ಬೆಳಿಗ್ಗೆ 4.30 ಸಮಯ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿದ ಪರಿಣಾಮ ಅಪಘಾತ ಸಂಭವಿಸಿದೆ. ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.





