ಬಂಟ್ವಾಳ: ಬಿಸಿರೋಡಿನ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತವಾಗಿ ಡಿ.2 ರ ಬುಧವಾರ ಮತ್ತು ಡಿ.3 ರ ಗುರುವಾರ ಜ್ಯೋತಿಷಿ ಶ್ರೀ ಕೆ.ಯು.ಅರ್. ಪೊದುವಾಳ ರವರ ನೇತೃತ್ವದಲ್ಲಿ ಅಷ್ಟ ಮಂಗಳ ಪ್ರಶ್ನೆ ಕ್ಷೇತ್ರದಲ್ಲಿ ನಡೆಯಲಿದ್ದು, ಡಿ. 2 ರಂದು ಬುಧವಾರ ಬೆಳಿಗ್ಗೆ 8:30 ಗಂಟೆಗೆ ಪ್ರಾರ್ಥನೆಯೊಂದಿಗೆ ಅಷ್ಟಮಂಗಲ ಪ್ರಶ್ನೆ ಪ್ರಾರಂಭವಾಯಿತು.


ಅಡಳಿತ ಸೇವಾ ಟ್ರಸ್ಟ್ (ರಿ) ಅಧ್ಯಕ್ಷ ಸೇಸಪ್ಪ ಕೊಟ್ಯಾನ್ ಹಾಗೂ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಸರ್ವ ಟ್ರಸ್ಟ್ ಹಾಗೂ ಸೇವಾ ಸಮಿತಿ ಸದಸ್ಯರುಗಳು ಹಾಜರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here