Thursday, October 26, 2023

ಮುಖ್ಯಮಂತ್ರಿಗೆ ಇನ್ಮುಂದೆ ನಿಮ್ಮ ಅಹವಾಲು ಸಲ್ಲಿಕೆ ಹಾಗೂ ಸಂವಹನ ಬಹಳ ಸುಲಭ

Must read

ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ ಜನವರಿ 1, 2021 ರಿಂದ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಅಹವಾಲು ಸ್ವೀಕಾರಕ್ಕೆ [email protected] ಇ-ಮೇಲ್ ಐಡಿ ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಮೂಲಕ ನೀವು ಸಿಎಂ ಯಡಿಯೂರಪ್ಪ ಅವರಿಗೆ ನೇರವಾಗಿ ದೂರು ಸಲ್ಲಿಸಬೇಕು ಎನ್ನುವ ಯೋಚನೆಯಲ್ಲಿದ್ದರೇ, [email protected]ಗೆ ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ.

More articles

Latest article