ಬೆಂಗಳೂರು : ರಾಜ್ಯದಲ್ಲಿ ಜನವರಿ 1 ರಿಂದ ಶಾಲೆಗಳು ಆರಂಭ ನಿಶ್ಚಿತ ಎಂದು ಡಿಸಿಎಂ ಅಶ್ವತ್ ನಾರಾಯಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 1 ರಿಂದ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜನವರಿ 1 ರಿಂದ ಶಾಲೆ ಆರಂಭವಾಗಲಿದ್ದು, ಜೀವ ರಕ್ಷಣೆ ಜೊತೆಯಲ್ಲಿ ವಿದ್ಯೆ ಕಲಿಯಬೇಕು ಎಂದು ಹೇಳಿದರು.

ಇನ್ನು ಶಾಲಾ ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೂಪಾಂತರ ವೈರಸ್ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯ ಇಲ್ಲ ಎಂದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here