ಅಳದಂಗಡಿ: ಇಲ್ಲಿನ ಕೆದ್ದು ಬಳಿ ತಿರುವು ರಸ್ತೆಯಲ್ಲಿ ಒಮಿನಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಬೀಕರ ರಸ್ತೆ ಅಪಘಾತದಲ್ಲಿ ಪ್ರಯಾಣಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here