

ಬೆಳ್ತಂಗಡಿ : ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯ ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರ ಮತ್ತು ಉಡುಪಿ ಪೇಜಾವರ ಮಠದ ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಯವರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಠಿ ಮತ್ತು ಗಣ್ಯರಸಭೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆಯಿತು.








