ಬಂಟ್ವಾಳ: ಬಾರ್ ವೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂ ನಗದು ಹಾಗೂ ಮದ್ಯ ಬಾಟಲಿಗಳನ್ನು ಕಳವು ಮಾಡಿದ ಘಟನೆ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ನಡೆದಿದೆ.

ಕಂದೂರುನಲ್ಲಿರುವ ಸುರಭಿ ಬಾರ್ ಗೆ ರಾತ್ರಿ ವೇಳೆ ಎದುರು ಭಾಗದ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಕ್ಯಾಸ್ ಕೌಂಟರ್ ನಲ್ಲಿದ್ದ ಸುಮಾರು ಮೂರು ಲಕ್ಷ ನಗದು ದೋಚಿದ್ದಾರೆ.

ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ,

ನಗರ ಠಾಣಾ ಎಸ್.ಐ. ಅವಿನಾಶ್, ಅಪರಾಧ ವಿಭಾಗದ ಎಸ್.ಐ ಕಲೈಮಾರ್ , ಎಚ್.ಸಿ.ಸುರೇಶ್ ಪಡಾರ್ ,ಸಿಬ್ಬಂದಿ ಗಳಾದ ಶ್ರೀಕಾಂತ್, ಉಸ್ಮಾನ್ , ಪ್ರಶಾಂತ್ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೊತೆಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here