ವಿಟ್ಲ:ವಿಟ್ಲ ಕೇಂದ್ರ ಜುಮಾ ಮಸೀದಿಯ ಮಹಾಸಭೆಯು ನಡೆದು ಈ ಕೆಳಗಿನವರನ್ನು ನೂತನ ಪದಾಧಿಕಾರಿಗಳನ್ನಾಗಿ ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ವಿ.ಎಂ.ಇಬ್ರಾಹಿಂ ಹಳೆಮನೆ,ಉಪಾಧ್ಯಕ್ಷ ವಿ.ಕೆ.ಎಂ.ಹಂಝ,ಕಾರ್ಯದರ್ಶಿ ಇಸ್ಮಾಯಿಲ್ ಬೊಬ್ಬೆಕ್ಕೇರಿ,ಜತೆ ಕಾರ್ಯದರ್ಶಿ ಅಬ್ದುಲ್ ಹಮೀದ್ ಬದ್ರಿಯಾ, ಕೋಶಾಧಿಕಾರಿಯಾಗಿ ಶೆರೀಫ್ ಮೇಗಿನಪೇಟೆ ಹಾಗೂ ಹನ್ನೊಂದು ಮಂದಿಯನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆರಿಸಲಾಯಿತು.

 

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here