ಬಂಟ್ವಾಳ: ದ್ಬಿಚಕ್ರವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ.

ಮಂಗಳೂರು ಬೆಂಗ್ರೆ ನಿವಾಸಿ ಅಬ್ದುಲ್ ಅಜೀಜ್ (45) ಮೃತಪಟ್ಟ ವ್ಯಕ್ತಿ.

ಅಜೀಜ್ ಸ್ಕೂಟರ್ ಮೂಲಕ ಮಂಗಳೂರಿನಿಂದ ಕಲ್ಲಡ್ಕಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರರನ್ನು ಕಲ್ಲಡ್ಕದ ಸ್ಥಳೀಯ ರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ

ಮೃತಪಟ್ಟಿದ್ದಾನೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here