sathyanaryana pooje

ಬಂಟ್ವಾಳ: ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಆಡಳಿತ ಟ್ರಸ್ಟ್(ರಿ.) ಮಾರ್ನಬೈಲು ಇದರ ವತಿಯಿಂದ ಎ. 13ನೇ ಮಂಗಳವಾರ ಸಂಜೆ ಘಂಟೆ 5ರಿಂದ ವಿಷು ಸಂಕ್ರಮಣದ ಪುಣ್ಯ ದಿನದಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ವೇದಮೂರ್ತಿ ಶಿವಾನಂದ ಐತಾಳರವರ ವೈದಿಕತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ, ಭಜನಾ ಸಂಕೀರ್ತನೆ ಜರಗಲಿರುವುದು ಆ ಪ್ರಯುಕ್ತ ಭಕ್ತ ಬಾಂಧವರಾದ ತಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here