Sunday, October 22, 2023

ಜೂನ್ 14ರ ವರೆಗೆ ಲಾಕ್‌ಡೌನ್‌ ಮುಂದುವರಿಕೆ: ಸಿಎಂ ಯಡಿಯೂರಪ್ಪ ಘೋಷಣೆ

Must read

ಬೆಂಗಳೂರು: ರಾಜ್ಯದಲ್ಲಿ ದಾಖಲಾಗ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್‌ 7 ರಿಂದ ಮತ್ತೆ ಒಂದು ವಾರಗಳ ಕಾಲ ಅಂದ್ರೆ ಜೂನ್‌ 14ರವರೆಗೆ ಲಾಕ್‌ಡೌನ್‌ ಮುಂದುವರೆಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದಾರೆ.

More articles

Latest article