Sunday, October 29, 2023

ದೇಶ-ವಿದೇಶ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ

ನವದೆಹಲಿ; ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾಗಿದ್ದಾರೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿರುವ 82 ವರ್ಷದ ಮುಲಾಯಂ ಸಿಂಗ್ ಅವರನ್ನು ಆಗಸ್ಟ್ 22 ರಂದು ಆಸ್ಪತ್ರೆಗೆ...

ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ದಿನಕ್ಕೊಂದು ವಿಘ್ನ : 3ನೇ ದಿನ ದಿನ ಚಕ್ರ ಜಾಮ್‌, ಆಮೇಲೆ ಏನಾಯ್ತು…?

ನವದೆಹಲಿ: ಮೊನ್ನೇ ಮೊನ್ನೇ ಅಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಆದ್ರೆ, ಈ ರೈಲಿಗೆ ದಿನಕ್ಕೊಂದು ವಿಘ್ನಗಳು ಎದುರಾಗುತ್ತಲೇ ಇವೆ. ಚಾಲನೆ ಕೊಟ್ಟ ಮೊದಲ ದಿನವೇ...

ಸರಳವಾಸ್ತು ಗುರೂಜಿ ಚಂದ್ರಶೇಖರ ಹತ್ಯೆ ಪ್ರಕರಣ : ಹತ್ಯೆಗೆ ಕಾರಣ ಬಿಚ್ಚಿಟ್ಟ ಹಂತಕರು

ಹುಬ್ಬಳ್ಳಿ: ಸರಳವಾಸ್ತು ಗುರೂಜಿ ಚಂದ್ರಶೇಖರ ಹತ್ಯೆ ಪ್ರಕರಣದ ಬಗ್ಗೆ ಹಂತಕರು ಹತ್ಯೆಗೆ ಪ್ರಮುಖ ಕಾರಣ ಏನು ಎಂಬುನ್ನು ಬಿಚ್ಚಿಟ್ಟಿದ್ದಾರೆ. ಚಂದ್ರಶೇಖರ ಗುರೂಜಿ ಕಂಪನಿಗೆ ಕಷ್ಟಪಟ್ಟು ದುಡಿದವರು ನಾವು. ಕಂಪನಿ ಅಭಿವೃದ್ದಿಯಾಗಲು ನಾವು ಕಷ್ಟಪಟ್ಟಿದ್ದೇವೆ. ಆದರೆ...

ಕಾಂತಾರ ಸಿನಿಮಾ ನೋಡಿ ಮೂಕವಿಸ್ಮಿತನಾದೆ ; ರಿಷಬ್ ಶೆಟ್ಟಿ ಕೆಲಸವನ್ನು ಹಾಡಿ ಹೊಗಳಿದ ಕಿಚ್ಚ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ತೆರೆಗೆ ಬಂದು 10 ದಿನ ಕಳೆದರೂ ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ವೀಕೆಂಡ್​ನಲ್ಲಿ ಬಹುತೇಕ...

ಅ. 25ರಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ; ಭಾರತದಲ್ಲಿ ಗೋಚರವಾಗುತ್ತಾ…?

ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅ.25ರಂದು ಗೋಚರವಾಗಲಿದೆ. ಇನ್ನು ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಈ ಸೂರ್ಯಗ್ರಹಣವು ಭಾರತದ ಬಹುತೇಕ ಪ್ರದೇಶಗಳಲ್ಲಿ ಗೋಚರಿಸಲಿದೆ. ಈ ಸೂರ್ಯ ಗ್ರಹಣವು ಅಕ್ಟೋಬರ್ 25ರಂದು ಸಂಜೆ 4.29ಕ್ಕೆ...

ಮಹಿಳೆಯರೇ ನೀವು ಗರ್ಭಿಣಿಯಾಗಿದ್ದರೆ ಹೆರಿಗೆಗಾಗಿ ಕೈಲಾಸಕ್ಕೆ ಬನ್ನಿ-ನಿತ್ಯಾನಂದ ಸ್ವಾಮಿ

ಬೆಂಗಳೂರು: ಮಹಿಳೆಯರೇ ನೀವು ಗರ್ಭಿಣಿಯಾಗಿದ್ದರೆ ಹೆರಿಗೆಗಾಗಿ ಕೈಲಾಸಕ್ಕೆ ಬನ್ನಿ ಎಂದು ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಸಲಹೆ ನೀಡಿದ್ದಾರೆ. ಭಾರತ ಬಿಟ್ಟು ಹೋಗಿ ಕೈಲಾಸವೆಂಬ ಹೊಸ ರಾಷ್ಟ್ರ ಸ್ಥಾಪಿಸಿರುವ ನಿತ್ಯಾನಂದ ಅಲ್ಲಿ ವಿವಿಧ...

ಚರ್ಮ ಗಂಟು ರೋಗದ ಭೀತಿ : ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗೆ ತಾತ್ಕಾಲಿಕ ನಿಷೇಧ

ಕೋಲಾರ: ರಾಜ್ಯದ ಹಲವು ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಕಂಡು ಬಂದಿದ್ದು, ದಿನದಿಂದ ದಿನಕ್ಕೆ ಈ ರೋಗ ಉಲ್ಬಣಗೊಳ್ಳುತ್ತಿದೆ. ಇನ್ನು ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕೋಲಾರ ಮತ್ತು ದಾವಣಗೆರೆಯಲ್ಲೂ ಸಂತೆ,...

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ

ಬೆಂಗಳೂರು: ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಎದ್ದಿದ್ದ...

ಇನ್ಮುಂದೆ ಓಲಾ- ಉಬರ್ ಆಟೋ ಸಿಗೋದು ಡೌಟ್ ; ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ

ಬೆಂಗಳೂರು: ಓಲಾ, ಉಬರ್, ಆಟೋ, ಕ್ಯಾಬ್​ಗಳ ಕಂಪನಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಓಲಾ- ಊಬರ್ ಕಂಪನಿಗಳಿಗೆ ಸಾರಿಗೆ ಇಲಾಖೆ ಶೋಕಾಸ್ ನೋಟಿಸ್ ಜಾರಿ...

ಭಾರತದಲ್ಲಿ ತಯಾರಾದ ಔಷಧಿ ಸೇವಿಸಿ ಆಫ್ರಿಕಾದಲ್ಲಿ 66 ಮಕ್ಕಳು ಸಾವು : ವಿಶ್ವ ಆರೋಗ್ಯ ಸಂಸ್ಥೆಯಿಂದ ಎಚ್ಚರಿಕೆ

ನವದೆಹಲಿ: ಶೀತದಿಂದ ಬರುವ ಕೆಮ್ಮಿನ ನಿಯಂತ್ರಣಕ್ಕೆ ಬಳಸುವ ಭಾರತದ ಕಂಪನಿಯೊಂದರಿಂದ ತಯಾರಾದ ಔಷಧಗಳನ್ನು ಸೇವಿಸಿ ಆಫ್ರಿಕಾ ಖಂಡದ ಗ್ಯಾಂಬಿಯಾದ 66ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದು, ಇನ್ನು ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ರವಾನಿಸಿದೆ. ಹರಿಯಾಣ...

Latest news

- Advertisement -spot_img