APLICATIONS
ಜುಗಾರಿ ಅಡ್ಡೆಗೆ ದಾಳಿ : ಆರು ಜನರ ಬಂಧನ
ಬಂಟ್ವಾಳ: ಅಕ್ರಮ ಜೂಜಾಟ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಸೊತ್ತುಗಳ ಸಹಿತ ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಮಠ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿಗಳಾದ ಸಂದೇಶ, ಪ್ರಶಾಂತ,...