Monday, April 8, 2024

— ಪುತ್ತೂರು

ಪುತ್ತಿಲ ಬಿಜೆಪಿ ಸೇರ್ಪಡೆ ಆಗಿದೆ : ಮತ್ತೆ ಉಲ್ಟಾ ಹೊಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಅದು ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಇಂದು ಮತ್ತೆ ಈ ವಿಚಾರಕ್ಕೆ ಯು ಟರ್ನ್...

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ. ...

ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಆರು ಮಂದಿ ಗಂಭೀರ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ‌ಕೊಡಾಜೆ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮಂಗಳೂರು  ‌ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು...

ಲಾರಿ ಮತ್ತು ಬಸ್ ನಡುವೆ ಅಪಘಾತ: ಲಾರಿ ಚಾಲಕನಿಗೆ ಗಾಯ, ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯವಿಲ್ಲದೆ ಪಾರಾದ ಬಸ್ ಪ್ರಯಾಣಿಕರು

ಚಿತ್ರಗಳು: ವಿಕೇಶ್ ಬಂಟ್ವಾಳ ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ವೈದ್ಯನಾಥ ದೇವಸ್ಥಾನದ ಮುಂಭಾಗ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ...

ಕಡಬ ಕಾಲೇಜು ವಿದ್ಯಾರ್ಥಿಯರ ಮೇಲೆ ನಡೆದ ಆಸಿಡ್ ದಾಳಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹ 

ವಿಟ್ಲ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯರ ಮೇಲೆ ನಡೆದ ಆಸಿಡ್ ದಾಳಿಯ ಆರೋಪಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು. ಎಲ್ಲಾ ಶಾಲೆ ಕಾಲೇಜು ವಿದ್ಯಾರ್ಥಿಯರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು....

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಮಾ.12-17 ರ ವರೆಗೆ ಬ್ರಹ್ಮ ರಥೋತ್ಸವ ( 2024) ಕಾರ್ಯಕ್ರಮ

ಬಂಟ್ವಾಳ: ಜೀವನದಿ ನೇತ್ರಾವತಿ ತಟದಲ್ಲಿರುವ ಚಿನ್ನದ ಪೇಟೆ ಖ್ಯಾತಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನಕ್ಕೆ ಬ್ರಹ್ಮ ರಥ ಸಮರ್ಪಣೆಯಾಗಿ 200 ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ " ಬ್ರಹ್ಮರಥೋತ್ಸವ (...

ಅರಣ್ಯ ಇಲಾಖಾ ವಾಹನ ಡಿಕ್ಕಿ, ಪಾದಾಚಾರಿ ಸಾವು: ಇಲಾಖಾ ವಾಹನದಲ್ಲಿ ಲಕ್ಷಾಂತರ ರೂ ಹಣ ಸಂಶಯ?

ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಟ್ರಾಫಿಕ್ ಎಸ್.ಐ.ಸುತೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಪುತ್ತೂರು ಅರಣ್ಯ ಇಲಾಖೆಗೆ ಸೇರಿದ...

ಸರಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ,ಭಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ: ಹೆದ್ದಾರಿ ತಡೆದು ಪ್ರತಿಭಟನೆ

ಬಂಟ್ವಾಳ: ಸರಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ,ಭಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು...

ನಿರ್ಮಾಣ ಹಂತದ ಮನೆಯಿಂದ ಬಿದ್ದು ಯುವಕ ಸಾವು

ಉಪ್ಪಿನಂಗಡಿ: ನಿರ್ಮಾಣ ಹಂತದ ಮನೆಯ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕರ್ವೇಲು ಎಂಬಲ್ಲಿ ನಡೆದಿದೆ. ಕರ್ವೇಲು ನಿವಾಸಿ ಮುಹಮ್ಮದ್ ಮುಸ್ತಫ ಮೃತಪಟ್ಟವರು. ಇವರು ಕರ್ವೇಲ್ ನಲ್ಲಿ ಮನೆಯೊಂದನ್ನು ಕಟ್ಟಿಸುತ್ತಿದ್ದು, ಕಾರ್ಮಿಕರೊಂದಿಗೆ ಸೇರಿಕೊಂಡು ಸ್ವತಃ...

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಭಯೋತ್ಪಾದಕ ಪೇಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬಂಟ್ವಾಳ: ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಭಯೋತ್ಪಾದಕ ಪೇಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನ್ನು ಉದ್ದೇಶಸಿ ಮಾತನಾಡಿದ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ,...

Latest news

- Advertisement -spot_img