Thursday, April 18, 2024

— ಬಂಟ್ವಾಳ

ಸದ್ಗುರು ನಿತ್ಯಾನಂದ ಸ್ವಾಮಿ ಮಂದಿರಕ್ಕೆ ಹಸಿರು ಹೊರೆಕಾಣಿಕೆ ಭವ್ಯ ಮೆರವಣಿಗೆ…

ಬಂಟ್ವಾಳ: ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್ (ರಿ.) ಬೈಪಾಸ್ ಬಂಟ್ವಾಳ, ಇದರ ಸುವರ್ಣ ಮಹೋತ್ಸವದ ವರ್ಷಾಚರಣೆ ಪ್ರಯುಕ್ತ ನೂತನ ಮಂದಿರದ ಲೋಕಾರ್ಪಣೆ, ಶ್ರೀಗುರುವರ್ಯರ ಪಂಚಲೋಹದ ವಿಗ್ರಹ ಪ್ರತಿಷ್ಠಾ ಮಹೋತ್ಸವ...

ಔಷಧಿ ತರಲು ತೆರಳಿದ್ದ ಮಹಿಳೆ ನಾಪತ್ತೆ

ಸುಳ್ಯ: ಔಷಧಿಗೆಂದು ತೆರಳಿದ ಮಹಿಳೆಯೊಬ್ಬರು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ಮರ್ಕಂಜ ಗ್ರಾಮದ ರಾಜಶೇಖರ ಅವರ ಪತ್ನಿ ಕೀರ್ತಿಶ್ರೀ ನಾಪತ್ತೆಯಾಗಿದ್ದಾರೆ. ಜನವರಿ 21ರಂದು ನಾನೇ ಆಕೆಯನ್ನು ಎಲಿಮಲೆ ಕ್ಲಿನಿಕ್‌ಗೆ...

ತೆಪ್ಪ ಮಗುಚಿ ಮಹಿಳೆ ಮೃತ್ಯು

ಕಡಬ: ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ ಮೃತಪಟ್ಟ ಮಹಿಳೆ...

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಮಹಾರಥೋತ್ಸವ : ಪುಣ್ಯ ಕ್ಷಣವನ್ನು ಕಣ್ತುಂಬಿಕೊಂಡ ಭಕ್ತಾಧಿಗಳು

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಶ್ರೀ ದೇವರ ಮಹಾರಥೋತ್ಸವ 'ಇಟ್ಟೆಲಾಯನೊ' ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಮಂದಿ ಭಕ್ತಾದಿಗಳ ಭಕ್ತಿಯ ಪರಾಕಾಷ್ಠೆಯೊಂದಿಗೆ ಈ ಪುಣ್ಯ ಕ್ಷಣವನ್ನು ಕಣ್ತುಂಬಿಸಿ ಕೊಂಡರು. ಕಡಂಬು...

ವಿಟ್ಲ ಪಡ್ನೂರು ಗ್ರಾ.ಪಂನಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆ

ವಿಟ್ಲ : ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆಯು ನಡೆಯಿತು. ಈ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾಶಂಕರಿ ಬಲಿಪಗುಳಿ ವಹಿಸಿದರು.ವಿಕಲಚೇತನ ತಾಲೂಕು ಸಂಯೋಜಕರಾದ ಗಿರೀಶ್...

ಮಾಣಿಮಠದಲ್ಲಿ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ : ರಾಘವೇಶ್ವರ ಶ್ರೀಗಳ ಪುರಪ್ರವೇಶ

ಮಾಣಿ: ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಶಿಲಾಮಯ ಗರ್ಭಗುಡಿಯಲ್ಲಿ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವಕ್ಕೆ ಆಗಮಿಸಿದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಪುರಪ್ರವೇಶ ಸಮಾರಂಭ ಭಾನುವಾರ ಸಂಜೆ ವೈಭವದಿಂದ ನಡೆಯಿತು. ಮಾಣಿ...

ಪುಟ್ಟ ಕಂದನ ಚಿಕಿತ್ಸಾ ನೆರವಿಗೆ ಮನ ಮಿಡಿದ ಸೇವಾ ಸಂಸ್ಥೆಗಳು : ಸಂಗ್ರಹಿಸಿದ ಆರ್ಥಿಕ ನೆರವು ದೇವರ ಸನ್ನಿಧಿಯಲ್ಲಿ ಹಸ್ತಾಂತರ

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಪುಟ್ಟ ಕಂದನ ಚಿಕಿತ್ಸಾ ನೆರವಿಗೆ ಮನ ಮಿಡಿದ ಐದು ಸಂಸ್ಥೆಗಳ ಸಹಭಾಗಿತ್ವದಲ್ಲಿ ಒಂದು ಲಕ್ಷ ರೂಗಳನ್ನು ಬಿಸಿರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಹಸ್ತಾಂತರ ಮಾಡಲಾಯಿತು. ಬಂಟ್ವಾಳ ತಾಲೂಕಿನ ಉಳಿ...

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ ಪ್ರಾಯೋಜಕತ್ವದ ರಕ್ತದಾನ ಶಿಬಿರ : ಲಾಂಛನ ಅನಾವರಣ

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ ಪ್ರಾಯೋಜಕತ್ವದಲ್ಲಿ ಬ್ಯಾಂಕ್ ಆಫ್ ಬರೋಡಾ, ಕಲ್ಲಡ್ಕ ಶಾಖೆ ಮತ್ತು ಝಾನ್ಸಿರಾಣಿ ಲಕ್ಷೀಬಾಯಿ ಮಹಿಳಾ ಮಂಡಳಿ (ರಿ.) ಕಲ್ಲಡ್ಕ ಹಾಗೂ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಮಂಗಳೂರು ಇದರ...

ಅಕ್ರಮ ಗೋ ಮಾಂಸ ಅಡ್ಡೆಗೆ ದಾಳಿ : ಮೂವರು ಆರೋಪಿಗಳು ಅರೆಸ್ಟ್

ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬವರ ಮನೆಯೊಂದರಲ್ಲಿ ಗೋ ವಧೆ ಮಾಡಿ...

ಪ್ರಧಾನಿ ಜೊತೆ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಮೂಡುಬಿದಿರೆಯ ಪ್ರಹ್ಲಾದ ಮೂರ್ತಿ ಆಯ್ಕೆ

ಮಂಗಳೂರು: ಗಣರಾಜ್ಯೋತ್ಸವ ಮತ್ತು ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಮೂಡುಬಿದಿರೆಯ ಹತ್ತನೇ ತರಗತಿ ಬಾಲಕ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆಯಾಗಿದ್ದಾರೆ. ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಹ್ಲಾದ ಮೂರ್ತಿ...

Latest news

- Advertisement -spot_img