Wednesday, October 18, 2023

ಕ್ರೈಂ ನ್ಯೂಸ್

ಕಾರಿನ ಗಾಜು ಒಡೆದು ಕಳ್ಳತನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಭಕ್ತಾಧಿಯೋರ್ವರ ಕಾರಿನ ಗಾಜು ಒಡೆದು ಕಳ್ಳತನ ನಡೆಸಿರುವ ಘಟನೆ ವರದಿಯಾಗಿದೆ. ಕೆ.ಎಲ್ 60 ಎನ್ 4003 ಕಾರಿನಲ್ಲಿ ಸುಬ್ರಹ್ಮಣ್ಯ ಕ್ಕೆ ಬಂದು ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ...

ನೇಣು ಬಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯ ಬಳಿ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ...

ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ವಿದ್ಯಾರ್ಥಿಯೊಬ್ಬ ಶಾಲೆಗೆ ಹೊರಡಲು ತಯಾರಿನಡೆಸುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ ಮೃತ ಬಾಲಕನಾಗಿದ್ದು. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದಾನೆ. ತಕ್ಷಣವೇ...

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಬಳಿ 1.8 ಕೇಜಿ ಚಿನ್ನ, 22ಲಕ್ಷ ರೂ. ನಗದು ಪತ್ತೆ

ಬೆಂಗಳೂರು : ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಡಿದು ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ ಕೇಜಿಗಟ್ಟಲೇ ಚಿನ್ನಾಭರಣ ಮತ್ತು ನಗದು ಪತ್ತೆಯಾಗಿದೆ. ನ.26ರ ರಾತ್ರಿ ಎಸ್‌.ಜೆ.ಪಾರ್ಕ್‌ ವ್ಯಾಪ್ತಿಯ ಎಸ್‌.ಪಿ. ರಸ್ತೆಯಲ್ಲಿ...

ನಶೆಯಲಿದ್ದ ವ್ಯಕ್ತಿಯಿಂದ ಬಸ್ಸಿಗೆ ಕಲ್ಲು

ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಯೊಬ್ಬ ತನಗೆ ಬೇಕಾದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕಾಗಿ ಕೋಪಗೊಂಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ...

ಇಸ್ಪೀಟ್ ಅಡ್ಡೆಗೆ ಪೊಲೀಸರಿಂದ ದಾಳಿ : 9 ಮಂದಿ ಅರೆಸ್ಟ್

ಶಿಶಿಲ: ಶಿಶಿಲ ಗ್ರಾಮದ ಕಂಚಿನಡ್ಕ ಸರಕಾರಿ ಗುಡ್ಡ ಪ್ರದೇಶದಲ್ಲಿ ಇಸ್ಪೀಟ್ ಆಡುತ್ತಿದ್ದ ಸ್ಥಳಕ್ಕೆ ಪೋಲಿಸರು ದಾಳಿ ನಡೆಸಿ 9ಜನ ಆರೋಪಿಗಳನ್ನು ಬಂಧಿಸಿದ ಘಟನೆ ಅ.18ರಂದು ನಡೆದಿದೆ. ಆಟದಲ್ಲಿ ನಿರತರಾಗಿದ್ದ ಶಿಶಿಲ ಗ್ರಾಮದ ಓಟ್ಲ ಮನೆಯ...

ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆ : ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಸರೆಹಿಡಿದ ಅರಣ್ಯಾಧಿಕಾರಿಗಳು

ಸಂಪಾಜೆ ದಬ್ಬಡ್ಕ ವಲಯದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ಅರಣ್ಯಾಧಿಕಾರಿಗಳು ದಾಳಿ ನೆಡೆಸಿ ರೆಡ್ ಹ್ಯಾಂಡ್ ಆಗಿ ಇಬ್ಬರು ಆರೋಪಿಗಳನ್ನು ಸರೆಹಿಡಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ದಬ್ಬಡ್ಕ ಗ್ರಾಮದ...

ಶಾಸಕ ಹರೀಶ್ ಪೂಂಜಾ ರವರ ಮೇಲೆ ಹತ್ಯೆಗೆ ಸಂಚು: ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಮನವಿ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರ ಮೇಲೆ ಕೊಲೆ ಯತ್ನ ಮಾಡಿದ ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಾಲೂಕು ವಿಶ್ವಹಿಂದೂಪರಿಷತ್ ಹಾಗೂ ಭಜರಂಗದಳ ಸಂಘಟನೆಯ ವತಿಯಿಂದ ಬಂಟ್ವಾಳ ತಹಶಿಲ್ದಾರ್...

ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತ ದಲ್ಲಿ ಕುವೆಟ್ಟು ನಿವಾಸಿ ಕ್ಲೇವನ್ ಅವಿನ್ ರೊಡ್ರಿಗಸ್ ನಿಧನ

ಕುವೆಟ್ಟು: ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಕುವೆಟ್ಟು ನಿವಾಸಿ ಕ್ಲೇವನ್ ಅವಿನ್ ರೊಡ್ರಿಗಸ್ ಮೃತ ಪಟ್ಟ ಘಟನೆ ಅ.11ರಂದು ನಡೆದಿದೆ. ಕುವೆಟ್ಟು ಸರಕಾರಿ ಶಾಲೆಯ ಹತ್ತಿರದ ಸಿರಿಲ್ ರೊಡ್ರಿಗಸ್ ಮತ್ತು ಮೇರಿ ಮೊಂತೆರೋ ದಂಪತಿಯ...

ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ. ಒಳಬೈಲು ನಿವಾಸಿ ಸಿಲ್ವಿಯಾ ಫರ್ನಾಂಡೀಸ್ ಎಂಬವರ ಮನೆಗೆ ನುಗ್ಗಿ ಕಪಾಟಿನಲ್ಲಿದ್ದ...

Latest news

- Advertisement -spot_img