Sunday, October 22, 2023

Uncategorized

ರಾಜ್ಯಾದ್ಯಂತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳ ಬಿಡುಗಡೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗಿದೆ. ಬಿಜೆಪಿ ಸರಕಾರದ ಕ್ಯಾಬಿನೆಟ್‌ ಸಭೆಯಲ್ಲಿ ಕೈದಿಗಳ ಬಿಡುಗಡೆಗೆ ಒಪ್ಪಿಗೆ...

ಪ್ರಭು ಶ್ರೀರಾಮ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ಹರೀಶ್‌ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರು ಪ್ರಭು ಶ್ರೀರಾಮ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಭು ಶ್ರೀರಾಮ ದೇವರ ಹೆಸರಿನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ...

ವಾಟ್ಸಾಪ್‌​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು : ಹೇಗೆ…?

ವಿಶ್ವದಲ್ಲೇ ಅತಿ ಹೆಚ್ಚು ಜನರು ಉಪಯೋಗಿಸುತ್ತಿರುವ ನಂಬರ್ ಒನ್ ಅಪ್ಲಿಕೇಷನ್ ವಾಟ್ಸಾಪ್‌ ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸಿದೆ. ಕ್ಷಣಾರ್ಧದಲ್ಲಿ ಸಂದೇಶಗಳ ಮೂಲಕ ಮಾತುಕತೆ ನಡೆಸಲು ಉಪಯೋಗಿಸುವ ವಾಟ್ಸಾಪ್‌ ಸಾಲು ಸಾಲು ಫೀಚರ್​ಗಳನ್ನು ಕೂಡ...

ಪುತ್ತೂರಿನ ರಾಜಕೀಯದಲ್ಲಿ ದಿನಗಳೆದಂತೆ ಹೊಸಹೊಸ ಲೆಕ್ಕಾಚಾರಗಳು….. ಮುಂದಿನ ಲೋಕಸಭಾ ಚುನಾವಣೆಗೆ ಪುತ್ತೂರಿನ ಯುವಕನ ಹೆಸರು…..

ಪುತ್ತೂರು ಸಂಘಟನೆಯ ತವರೂರು, ಬಿಜೆಪಿಯ ಭದ್ರಕೋಟೆ, ಮುಖ್ಯಮಂತ್ರಿಯಿಂದ ಹಿಡಿದು ದಿಲ್ಲಿವರೆಗೆ ದಿಗ್ಗಜರನ್ನು ಕಳುಹಿಸಿದ ಕ್ಷೇತ್ರ... ಆದರೆ ಇತ್ತೀಚಿನ ದಿನಗಳಲ್ಲಿ ದೇಶದ ಮೂಲೆಮೂಲೆಗಳಲ್ಲಿ ಪುತ್ತೂರಿನದೆ ವಿಷಯ, ವಿಚಾರಗಳು ..... ದಿನಕಳೆದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ...

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ : ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ಪಕ್ಷದ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ...

ರಸ್ತೆ ಬದಿ ‌ನಿಂತ್ತಿದ್ದ ಪಾದಾಚಾರಿಗೆ ಶಾಲಾ ಬಸ್‌ ಡಿಕ್ಕಿ : ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ: ರಸ್ತೆ ಬದಿ ‌ನಿಂತ್ತಿದ್ದ ಪಾದಚಾರಿಗೆ ಶಾಲಾ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಮೃತಪಟ್ಟ ಘಟನೆ ಕುವೆಟ್ಟು ಗ್ರಾಮದ ಗುರುವಾನಕೆರೆ ಜಂಕ್ಷನ್‌ ಬಳಿ ನಡೆದಿದೆ. ತಾಲ್ಲೂಕಿನ ಕಡಿರುದ್ಯಾವರ ಗ್ರಾಮದ ಗಜಂತ್ತೋಡಿ...

ಯವಕನ ಕೊಲೆಗೆ ಯತ್ನ, ತಲವಾರು ಏಟಿಗೆ ತುಂಡಾಗಿ ಬಿತ್ತು ಕೈ : ಆರೋಪಿಗಾಗಿ ಪೊಲೀಸರ ಶೋಧ

ಬಂಟ್ವಾಳ: ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯ ಹಸ್ತವನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ. ಆರೋಪಿ ಎಂದು...

2000 ರೂ. ನೋಟು ಬದಲಾವಣೆಗೆ ಫಾರ್ಮ್​​ ಬಿಡುಗಡೆ : ಭರ್ತಿ ಪ್ರಕ್ರಿಯೆ ಹೇಗೆ…?

ನವದೆಹಲಿ: 2016ರಲ್ಲಿ ಜಾರಿಗೆ ಬಂದಿದ್ದ 2000 ರೂ. ನೋಟು ವಾಪಸ್​​ ಘೋಷಣೆ ಹೊರಬಿದ್ದ ಹಿನ್ನೆಲೆ ಇದರ ಬದಲಾವಣೆಗೆ ನಾಳೆ ಸೋಮವಾರ ಚಾಲನೆ ದೊರೆಯಲಿದೆ. ಜನರು ನೋಟು ಬದಲಾಯಿಸಿಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್‌, ನಿಗದಿತ ‘ರಿಕ್ವೆಸ್ಟ್...

ಅಕ್ರಮ ಕಾಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿ.ಹಿಂ.ಪರಿಷತ್ ಭಜರಂಗದಳ ವತಿಯಿಂದ ವೇಣೂರು ಪೊಲೀಸ್ ಠಾಣೆಗೆ ದೂರು

ವೇಣೂರು: ಮರೋಡಿ ಗ್ರಾಮದ ಅಜೀದ್ ಎಂಬವನು ಮನೆಯಲ್ಲಿ ಇಂದು ಅಕ್ರಮವಾಗಿ ಗೋಮಾಂಸವನ್ನು ಮಾಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಕೂಡಲೇ ಪೊಲೀಸ್ ಠಾಣೆಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ...

ಬಿ.ಸಿ.ರೋಡು-ಜಕ್ರಿಬೆಟ್ಟು ಚತುಷ್ಪಥ ಕಾಂಕ್ರೀಟ್ ಹೆದ್ದಾರಿಯ ಎಲ್‌ಇಡಿ ಬೀದಿದೀಪಗಳು ಕಾಣೆ

ಬಂಟ್ವಾಳ: ಕಳೆದ ಎರಡು ವರ್ಷಗಳ ಹಿಂದೆ ಅಭಿವೃದ್ಧಿಗೊಂಡ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ಬಿ.ಸಿ.ರೋಡು-ಜಕ್ರಿಬೆಟ್ಟು ಚತುಷ್ಪಥ ಕಾಂಕ್ರೀಟ್ ಹೆದ್ದಾರಿಯ ಮಧ್ಯೆ ಅಳವಡಿಸಲಾಗಿರುವ ಎಲ್‌ಇಡಿ ಬೀದಿದೀಪಗಳಲ್ಲಿ ಇದೀಗ ಹೆಚ್ಚಿನ ಬೀದಿದೀಪಗಳು ಕಾಣೆಯಾಗಿದ್ದು, ಅವುಗಳನ್ನು ದುರಸ್ತಿಗಾಗಿ ತೆಗೆಯಲಾಗಿದೆಯೇ ಅಥವಾ...

Latest news

- Advertisement -spot_img