Wednesday, January 31, 2024
ಬಂಟ್ವಾಳ: ಲೋಕಸಭಾ ಚುನಾವಣೆ ಸಮೀಪ ಬರುತ್ತಿದ್ದಂತೆ ಜಿಲ್ಲೆಯಲ್ಲಿ ಮತ್ತೆ ರಾಜಕೀಯ ವಲಯದಲ್ಲಿ ಬೃಹತ್ ಮಟ್ಟದ ಬೆಳವಣಿಗೆಗಳು ಕಂಡುಬಂದಿದ್ದು, ಲೋಕಸಭಾ ಅಭ್ಯರ್ಥಿಯಾಗಿ ಸಂಘಟಕ ಕ್ರಿಯಾಶೀಲ ನಾಯಕ ಸತ್ಯಜಿತ್‌ ಸುರತ್ಕಲ್ ಅವರಿಗೆ ಟಿಕೆಟ್ ನೀಡಬೇಕು ಎಂದು ಸತ್ಯಜಿತ್ ಅಭಿಮಾನಿ ಬಳಗ ರಹಸ್ಯ ಮೀಟಿಂಗ್...

Editor Picks

ಮಂಗಳೂರು

ರಾಜಕೀಯ

ಬಂಟ್ವಾಳ
Latest

ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಗೆ ಬಿಜೆಪಿ ಟಿಕೆಟ್ ಕೊಡಿ : ಅಭಿಮಾನಿ ಬಳಗದಿಂದ ರಹಸ್ಯ ಮೀಟಿಂಗ್

ಬಂಟ್ವಾಳ: ಲೋಕಸಭಾ ಚುನಾವಣೆ ಸಮೀಪ ಬರುತ್ತಿದ್ದಂತೆ ಜಿಲ್ಲೆಯಲ್ಲಿ ಮತ್ತೆ ರಾಜಕೀಯ ವಲಯದಲ್ಲಿ ಬೃಹತ್ ಮಟ್ಟದ ಬೆಳವಣಿಗೆಗಳು ಕಂಡುಬಂದಿದ್ದು, ಲೋಕಸಭಾ ಅಭ್ಯರ್ಥಿಯಾಗಿ ಸಂಘಟಕ ಕ್ರಿಯಾಶೀಲ ನಾಯಕ ಸತ್ಯಜಿತ್‌ ಸುರತ್ಕಲ್ ಅವರಿಗೆ ಟಿಕೆಟ್ ನೀಡಬೇಕು ಎಂದು...

ಶ್ರೀ ಮಹಾತಾಯಿ ಭಜನಾ ಮಂಡಳಿ( ರಿ )ಕೆದಿಮೇಲು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ ತಾಲೂಕು ಬಡಗಕಜೆಕಾರ್ ಗ್ರಾಮದ ಕೆದಿ ಮೇಲು ಶ್ರೀ ಮಹಾತಾಯಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನೆರವೇರಿತು. ಅಧ್ಯಕ್ಷರಾಗಿ ಪ್ರದೀಪ್ ದೊಡೆದು. ಉಪಾಧ್ಯಕ್ಷರು ಪದ್ಮನಾಭ ಅಬುರ. ಕಾರ್ಯದರ್ಶಿ ಗೋಪಾಲ ನಾಯ್ಕ ಕೆದಿಮೇಲು....

ಹಿಂದುಳಿದ ‌ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಇಲಾಖೆಯ ಅಡುಗೆ ಸಿಬ್ಬಂದಿಗಳಿಗೆ ಪುನಶ್ಚೇತನ ಕಾರ್ಯಕ್ರಮ

ಬಂಟ್ವಾಳ: ಹಿಂದುಳಿದ ‌ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಇಲಾಖೆಯ ಅಡುಗೆ ಸಿಬ್ಬಂದಿಗಳಿಗೆ ಪುನಶ್ಚೇತನ ಕಾರ್ಯಕ್ರಮ ಬಿಸಿರೋಡಿನ ಸ್ತ್ರೀ ಶಕ್ತಿ ಸಭಾಭವನದಲ್ಲಿ ಜ.30 ರಂದು ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ವರ್ಗಗಳ ಕಲ್ಯಾಣ...

ಬಿ.ಮೂಡ ಸರಕಾರಿ ಪ್ರಾಥಮಿಕ ಶಾಲೆ ಎಲ್.ಕೆ.ಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದಿಂದ ಕಲಿಕಾ ಆಟಿಕೆ ಹಸ್ತಾಂತರ

ಬಿ.ಸಿ.ರೋಡಿನ ಅಜ್ಜಿಬೆಟ್ಟಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವಂತೆ ಬ್ಯಾಂಕ್ ಆಫ್ ಬರೋಡಾದ ಬಂಟ್ವಾಳ ಶಾಖೆ ವತಿಯಿಂದ ಕಲಿಕಾ ಆಟಿಕೆಗಳನ್ನು ಮಂಗಳವಾರ ಜ.30ರಂದು ಹಸ್ತಾಂತರಿಸಲಾಯಿತು. ಬ್ಯಾಂಕಿನ...

ಪಾಣೆಮಂಗಳೂರು ಉಕ್ಕಿನ ಸೇತುವೆಯ ಸಂರಕ್ಷಣೆಗೆ ಪುರಸಭೆ ಇಲಾಖೆಯಿಂದ ಎರಡನೇ ಬಾರಿಗೆ ಪ್ರಯತ್ನ: ಘನಗಾತ್ರದ ಕಬ್ಬಿಣದ ಕಂಬಗಳನ್ನು ಹಾಕಿ ಘನಗಾತ್ರದ ವಾಹನಗಳ ಸಂಚಾರಕ್ಕೆ ತಡೆ…

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘಟನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಬೃಹತ್ ಪ್ರಮಾಣದ ತೂಕವನ್ನು ಹೊಂದಿರುವ ಕಬ್ಬಿಣದ ಕಂಬಗಳನ್ನು ಅಳವಡಿಸುವ ಕಾರ್ಯವನ್ನು ಪುರಸಭಾ ಇಲಾಖೆ ಕೈಗೊಂಡಿದ್ದು,ಕಾಮಗಾರಿ ಆರಂಭವಾಗಿದೆ. ಇಲ್ಲಿನ ನೇತ್ರಾವತಿ ನದಿಗೆ ಬ್ರಿಟಿಷ್‌...

ಬೆಳ್ತಂಗಡಿ

ವಿಟ್ಲ

Must Read

ಕಳಕಳಿ

ಕ್ರೈಮ್
Latest

ಗುಡ್ಡ ಜರಿದು ಇಬ್ಬರು ಕಾರ್ಮಿಕರಿಗೆ ಗಾಯ: ಕಾಂಪೌಂಡ್ ‌ಕಾಮಗಾರಿ ವೇಳೆ ಗುಡ್ಡ ಜರಿದು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರು

ಬಂಟ್ವಾಳ: ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ಸೂರಿಕುಮೇರ್ ಸಮೀಪದ ಕಾಯರಡ್ಕ ಎಂಬಲ್ಲಿ ನಡೆದಿದೆ. ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮೇಲಿನ‌ಗುಡ್ಡ ಜರಿದು ಬಿದ್ದಿದೆ. ಕಾಂಪೌಂಡ್ ನಿರ್ಮಾಣಕ್ಕೆ ಮಣ್ಣು ಅಗೆದು...

ಬೈಂದೂರು: ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ” ದೀಪದ ಅಮವಾಸ್ಯೆ ” ದಿನದಂದು ವೈಭವದ ದೀಪೋತ್ಸವ ಮತ್ತು ಗಂಗಾರತಿ

ಬೈಂದೂರು: ಬೈಂದೂರು ತಾಲೂಕಿನ ವನಕೊಡ್ಲು ಗಂಗಾನಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ದೀಪದ ಅಮವಾಸ್ಯೆ"ಯ ಶುಭ ದಿನದಂದು ವೈಭವದ ದೀಪೋತ್ಸವ ಹಾಗೂ ಗಂಗಾರತಿ ನಡೆಯಿತು. ಕಾರ್ತಿಕ ಮಾಸದ ಇಡೀ ತಿಂಗಳಿನಲ್ಲಿ ದೀಪೋತ್ಸವ ಕಾರ್ಯಕ್ರಮ ವಿಶೇಷವಾಗಿದೆ. ಕಳೆದ ಅಮವಾಸ್ಯೆ...

ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಕ್ಕೆ ಸುಬ್ರಹ್ಮಣ್ಯದ ವಸತಿ ಗೃಹ ವೊಂದರ ಸಿಬ್ಬಂದಿ ಆದರ್ಶ ಎಂದು ಗುರುತಿಸಲಾಗಿದೆ. ಈತನ ವಿರುದ್ದ...

ಕಾರಿನ ಗಾಜು ಒಡೆದು ಕಳ್ಳತನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಭಕ್ತಾಧಿಯೋರ್ವರ ಕಾರಿನ ಗಾಜು ಒಡೆದು ಕಳ್ಳತನ ನಡೆಸಿರುವ ಘಟನೆ ವರದಿಯಾಗಿದೆ. ಕೆ.ಎಲ್ 60 ಎನ್ 4003 ಕಾರಿನಲ್ಲಿ ಸುಬ್ರಹ್ಮಣ್ಯ ಕ್ಕೆ ಬಂದು ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ...

ದೇಶ-ವಿದೇಶ

ಸಾಹಿತ್ಯ