Thursday, April 11, 2024

ಜಸ್ಟೀಸ್ ಫಾರ್ ರಕ್ಷಿತಾ

ರಕ್ಷಿತಾ ನಿನಗೆ ರಕ್ಷಣೆ ಕೊಡೋಕಾಗದ ಸಮಾಜದಲ್ಲಿ ನಾವಿದ್ದೇವೆ. ಎಂದು ಹೇಳಲು ನಾಚಿಕೆಯಾಗುತ್ತಿದೆ.

ಕಾಮುಕರ ಅಟ್ಟಹಾಸಕ್ಕೆ ಇನ್ನೆಷ್ಟು ನಿನ್ನಂತಹ ಮುಗ್ಧ ಹೆಣ್ಣು ಮಕ್ಕಳು ಬಲಿಯಾಗಲಿದೆ ?

ಇನ್ನು ಬಾಳಿ ಬದುಕಬೇಕಾಗಿದ್ದ ಆ ಮುಗ್ಧ ಹೆಣ್ಣು ಮಗುವಿನ ಜೀವನದಲ್ಲಿ ಆಟ ಆಡಲು ವಿಧಿ ಏಕೆ ಅವಕಾಶ ಮಾಡಿಕೊಟ್ಟಿತ್ತು ?

ನಿನ್ನ ಆ ಮುಗ್ಧ ಮುಖವನ್ನು ನೋಡಿ ಕಾಮುಕನಿಗೆ ತನ್ನ ತಂಗಿಯ ನೆನಪಾಗಲಿಲ್ಲ ಯಾಕೆ ?

ಅದೆಷ್ಟೋ ಹೆಣ್ಣುಮಕ್ಕಳ ಅತ್ಯಾಚಾರವಾದರೂ ಸುಮ್ಮನಿರುವ ಸರಕಾರ ನಮಗ್ಯಾಕೆ.

ಮುಗ್ಧ ಹೆಣ್ಣು ಮಕ್ಕಳ ಅತ್ಯಾಚಾರ ಮಾಡಿದ ಕಾಮುಕರನ್ನು ಗಲ್ಲಿಗೇರಿಸದ ನ್ಯಾಯಾಲಯ ನಮಗೇಕೆ ?

ನಮ್ಮ ದೇಶದಲ್ಲಿ ಅದೆಷ್ಟೋ ಹೆಣ್ಣುಮಕ್ಕಳ ಅತ್ಯಾಚಾರವಾದರೂ ಅವರನ್ನು ರಕ್ಷಿಸುವವರಿಗೆ ಶಿಕ್ಷೆ ಆಗುವುದಿಲ್ಲ ಯಾಕೆ ?

ನಮ್ಮ ಜನನಾಯಕರ ಹೆಣ್ಣು ಮಗುವಿಗೆ ಈ ರೀತಿಯಾಗಿದ್ದರೆ ಸುಮ್ಮನೆ ಇರುತ್ತಿದ್ದರೆ. ಮತ್ತೊಬ್ಬರ ಹೆಣ್ಣು ಮಕ್ಕಳು ನಮ್ಮ ಜನನಾಯಕರಿಗೆ ಕಾಣುವುದಿಲ್ಲ ಯಾಕೆ ?

ದಯ ಮಾಡಿ ಉತ್ತರಿಸಿ ನನ್ನ ಕೆಲವು ಪ್ರಶ್ನೆಗಳ
ದಯಮಾಡಿ ಕ್ಷಮಿಸಿ ಬಿಡು ರಕ್ಷಿತಾ ನಿನ್ನ ರಕ್ಷಣೆ ಮಾಡಲು ಕೈಲಾಗದ ನನ್ನಂಥ ಅಣ್ಣಂದಿರ.

ಗಿರೀಶ್ ತುಳಸೀವನ

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...