ವಿಟ್ಲ: ಜೀರ್ಣೋದ್ಧಾರಗೊಂಡ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶುಕ್ರವಾರ ಶ್ರೀಗೋಪಾಲಕೃಷ್ಣ ದೇವರು, ಗಣಪತಿ ಹಾಗೂ ಪರಿವಾರ ದೇವರುಗಳ ಪುನ:ಪ್ರತಿಷ್ಠೆ, ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಕುಂಟುಕುಡೇಲು ಬ್ರಹ್ಮಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here