ಬಂಟ್ವಾಳ: ಬಿ.ಮೂಡ ಗ್ರಾಮದ ಬಿ.ಸಿ.ರೋಡ್, ತಲಪಾಡಿ ನದಿ ಕಿನಾರೆಯ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾಗಿದೆ.
ಸ್ಥಳಿಯರ ನೆರವಿನಿಂದ ಶವವನ್ನು ಮೇಲಕ್ಕೆತ್ತಲಾಯಿತು. ಘಟನಾ ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.