Friday, April 5, 2024

ಬ್ರೈನ್ ಹ್ಯಾಮರೇಜ್ ಚಿಕಿತ್ಸೆಗೆ ಸ್ಪಂದಿಸಬಹುದೇ

ಬ್ರೈನ್ ಹ್ಯಾಮರೇಜ್ ನಿಂದ ತೊಂದರೆಗೋಳಗಾದ ಉತ್ತರ ಕನ್ನಡ ಮೂಲದ  ಮಹಿಳೆಯ ಪುತ್ರ, ನೆರವಿಗೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ನನ್ನ ಹೆಸರು ಗಣೇಶ ( ಹೆಸರು ಬದಲಿಸಲಾಗಿದೆ). ನನ್ನ ತಾಯಿ ಕಳೆದ 8 ತಿಂಗಳಿನಿಂದ ಬ್ರೇನ್ ಹ್ಯಾಮರೇಜ್ ಸಮಸ್ಯೆಯಿಂದ ಬಳಲುತ್ತಿದ್ದು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹಾಗೂ ಈಗಲೂ ಅರೆ ಪ್ರಜ್ಞಾವಸ್ಥೆಯಲ್ಲಿದ್ದು ಆಸ್ಪತ್ರೆಯಿಂದ ಬಿಡುಗಡೆ ಭಾಗ್ಯಕ್ಕಾಗಿ ಇನ್ನೂ ಕಾಯುವಂತಾಗಿದೆ. ಚಿಕಿತ್ಸೆಯ ವೆಚ್ಚ ಮಿತಿಮೀರಿದ್ದು 22 ಲಕ್ಷಕ್ಕೂ ಹೆಚ್ಚು ಹಣವನ್ನು ವ್ಯಯಿಸಲಾಗಿದೆ. ಗಳಿಸಿ ಉಳಿಸಿಕೊಂಡಿರುವ ಹಣವೆಲ್ಲವೂ ಖಾಲಿಯಾಗಿದ್ದು ಬರುತ್ತಿರುವ ಚಿಕಿತ್ಸಾ ವೆಚ್ಚ ಭರಿಸಲು ಆಗದೆ ಪರದಾಡುವಂತಾಗಿದೆ. ನಾನು ಕೆಲಸವನ್ನು ತ್ಯಜಿಸಿ ಬಂದಾಗಿದೆ.

ಕರುಣಾಳುಗಳಾದ ತಾವು ನಾನು ನನ್ನ ತಾಯಿಯನ್ನು ಉಳಿಸಿಕೊಳ್ಳಲು ಕೈಲಾದಷ್ಟು ಧನ ಸಹಾಯ ಮಾಡಬೇಕಾಗಿ ಈ ಮೂಲಕ ತಮ್ಮಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದೇನೆ. ಹೆಚ್ಚಿನ ಮಾಹಿತಿಗಾಗಿ ನನ್ನ ಮೊಬೈಲ್ ಸಂಖ್ಯೆಯನ್ನು ಇಲ್ಲಿ ನಮೂದಿಸುತ್ತಿದ್ದೇನೆ.
+918660385025
ಸಹಾಯ ಮಾಡಲು ಇಚ್ಛಿಸುವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ.
Bank name – Axis Bank
Ac no – 913010016435476
IFSC – UTIB0000754

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...